ಮೈಸೂರು: ಕಾರ್ಮಿಕ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ರಾಜ್ಯ ವಿಮಾವ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆಯನ್ನು ಸರ್ಕಾರ ಸೊಸೈಟಿಯಾಗಿ ಪರಿವರ್ತಿಸಲು ಮುಂದಾಗಿರುವುದಕ್ಕೆ ನಮ್ಮ ವಿರೋಧವಿದೆ ಎಂದು ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿ. ವೆಂಕಟೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

