ಮೈಸೂರು : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದಸರಾ ಮಹೋತ್ಸವ 2022ರ ಉದ್ಘಾಟನೆಗೆ ಆಹ್ವಾನಿಸಲಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲ ಸೀತಾರಾಮನ್, ಪ್ರಹ್ಲಾದ್ ಜೋಶಿ, ರಾಜು ಚಂದ್ರಶೇಖರ್, ಶೋಭಾ ಕರಂದ್ಲಾಜೆ, …