Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ವನಿತೆ ಮಮತೆ

Homeವನಿತೆ ಮಮತೆ

-ಭಾರತಿ ನಾಗರಮಠ ನಿಂಬೆ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ‘ಸಿ’ ಇರುತ್ತದೆ. ಇದು ನಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಂಬೆ ರಸ ದೇಹದ ವಿಷಕಾರಕಗಳನ್ನು ಹೊರ ಹಾಕಲು ನೆರವಾಗುತ್ತದ್ದಲ್ಲದೇ ಜೀರ್ಣ ಕ್ರಿಯೆ ಸುಲಭಗೊಳಿಸುತ್ತದೆ. ಬೇಸಿಗೆಯಲ್ಲಿ ವಾರಕ್ಕೆ ಮೂರು ಸಲ ನಿಂಬೆಸಾರು …

- ಜಯಶಂಕರ್ ಬದನಗುಪ್ಪೆ ಹೊಸತು ಎಂಬುದು ನಿರಂತರ ಕ್ರಿಯಾಶೀಲತೆಗೆ ಸಂಬಂಧಪಟ್ಟದ್ದು, ಒಂದು ಪರಿಚಯವಾದರೆ ಮತ್ತೊಂದರ ಅವಿಷ್ಕಾರ ಆಗಲೇ ಬೇಕು. ಇದು ಆಧುನಿಕ ಜಗತ್ತಿನ ಅಭಿರುಚಿ, ಈ ಅಭಿರುಚಿ ನಿಂತ ನೀರಾಗಿರುವುದಿಲ್ಲ. ಸದಾ ಹೊಸದರೆಡೆಗಿನ ಸೆಳೆತ,ಆಕರ್ಷಣೆ ನಿರಂತರ ಪ್ರಯತ್ನಗಳಲ್ಲಿ ತೊಡಗುವಂತೆ ಮಾಡುತ್ತದೆ. ಶಿಲಾಯುಗದ …

ಹರ್ಷಿಕಾ ಪೂಣಚ್ಚ ಹಿಮಾಚಲ ಪ್ರದೇಶ ಡೈರಿ; ಸುಂದರ ಅನುಭವಗಳ ಹೂರಣ ಕೊಡಗಿನ ನಟಿ ಹರ್ಷಿಕಾ ಪೂಣಚ್ಚ ಮೊನ್ನೆ ಮೊನ್ನೆಯಷ್ಟೇ ಹಿಮಾಚಲ ಪ್ರದೇಶ ಸುತ್ತಾಡಿ ಬಂದಿದ್ದಾರೆ. ಟ್ರಕ್ಕಿಂಗ್, ಬೈಕ್ ರೈಡಿಂಗ್, ಜೀಪ್ ರೈಡಿಂಗ್‌ಗಳನ್ನೆಲ್ಲಾ ಮಾಡಿ ಸುಂದರ ಅನುಭವ ಪಡೆದುಕೊಂಡಿರುವ ಅವರು, ತಮ್ಮಂತೆಯೇ ಎಲ್ಲ …

- ಸೌಮ್ಯ ಹೆಗ್ಗಡಹಳ್ಳಿ ಯಾವ್ಯಾವುದೋ ಕಾರಣಗಳಿಂದ ಅಪರಾಧಿಗಳಾಗಿ ಜೈಲು ಸೇರಿದವರು ಸಮಾಜದ ಅವಗಣನೆಗೆ ಒಳಗಾಗುವುದು ಸಾಮಾನ್ಯ. ಆದರೆ ಇವರ ಬದುಕನ್ನು ಪರಿವರ್ತಿಸಿ ಮತ್ತೆ ಅವರು ಸಮಾಜದಲ್ಲಿ ಗೌರವಯುತವಾಗಿ ಬದುಕಬೇಕು, ಜೈಲಿನಲ್ಲಿ ಇರುವ ಸಮಯದಲ್ಲಿಯೂ ಒಳ್ಳೆಯ ಜೀವನ ಸಾಗಿಸಬೇಕು ಎನ್ನುವ ನಿಟ್ಟಿನಲ್ಲಿ ಇನ್ನರ್ …

ಮೈಸೂರು ಜಿಲ್ಲೆಯ ಆದಿವಾಸಿ, ಬುಡಕಟ್ಟು ಸಮುದಾಯಕ್ಕೆ ಸಹಾಯ ; ಇನ್ನರ್ ವ್ಹೀಲ್‌ ಕಾರ್ಯಕ್ಕೆ ಮೆಚ್ಚುಗೆ ಸಮಾಜದ ಎಲ್ಲ ವರ್ಗಗಳ ಬಗೆಗೂ ಗಮನಹರಿಸಿ, ಅವರ ಕಷ್ಟಕ್ಕೆ ಸ್ಪಂದಿಸುವುದು, ಅವರ ಜೀವನಕ್ಕೆ ದಾರಿ ಮಾಡಿಕೊಡುವುದು ಇನ್ನರ್ ವ್ಹೀಲ್  ಕ್ಲಬ್‌ನ ವಿಶೇಷತೆ. ಸದಾ ಸಕ್ರಿಯವಾಗಿರುವ ಸಂಸ್ಥೆ, …

ಎಂಟು ವರ್ಷಗಳ ನಂತರ ತಾಯಿಯಾದವಳ ಅಂತರಂಗ ರಶ್ಮಿ ಎಂ. ಮಳವಳ್ಳಿ ಎಂಟು ವರ್ಷಗಳ ಹಿಂದೆ ಮದುವೆಯಾದಾಗ ಖುಷಿಯೊಂದು ಚಿಗುರೊಡೆದು ಕನಸೆಂಬ ಎಲೆಗಳನ್ನು ಮೈ ತುಂಬಾ ತುಂಬಿಕೊಳ್ಳುತ್ತಾ ಬೆಳೆಯುತ್ತಾ ಬಂತು. ವರ್ಷ ತುಂಬುವುದರ ಒಳಗೆ ಆ ಚಿಗುರು ಬಾಡಲು ಶುರುವಿಟ್ಟಿತ್ತು. ಏನ್ ವಿಶೇಷ? …

೪೩ ವರ್ಷ ಇತಿಹಾಸದ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪಾ ಸಂದರ್ಶನ ಚಾರ್ವಿಕಾ ಸಾನ್ವಿ, ಮೈಸೂರು ಕರ್ನಾಟಕ ಲೇಖಕಿಯರ ಸಂಘಕ್ಕೆ ೪೩ ವರ್ಷದ ಸುಧೀರ್ಘ ಇತಿಹಾಸವಿದೆ. ಹಲವಾರು ಮಹತ್ವದ ಲೇಖಕಿಯರು ಅಧ್ಯಕ್ಷರಾಗಿ ಸಂಘವನ್ನು ಗೌರವಯುತವಾಗಿ ಕಟ್ಟಿ ಬೆಳೆಸಿದ್ದಾರೆ. ಆಯಾ ಕಾಲಘಟ್ಟದ ಸ್ಪಂದನೆಗಳಿಗೆ …

ಅವ್ವನ ಮಡಿಲಲ್ಲಿ ಅರಸು ‘ನನ್ನ ಬದುಕಿನ ವಿಶೇಷ ಪಂಕ್ತಿಯಲ್ಲಿ ನಿಲ್ಲುವ ವಿಷಯ ಅಂದ್ರೆ ಅವ್ವ. ನಾನು ಊರಿಗೋದ್ರೂ, ಅವ್ವ ಬೆಂಗಳೂರಿಗೆ ಬಂದ್ರೂ ಅವಳ ಕೈ ತುತ್ತೇ ತಿನ್ನೋದು’ ಎಂದು ಸೋಷಲ್ ಮೀಡಿಯಾದಲ್ಲಿ ಬರೆದುಕೊಂಡು ಅವ್ವ ಕೈತುತ್ತು ತಿನ್ನಿಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ ಮಂಡ್ಯ …

ನಾಲ್ಕು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಹಾಗೂ ನಿರ್ದೇಶಕ ವಿಜ್ಞೇಶ್ ಶಿವನ್ ಇದೀಗ ಅಪ್ಪ, ಅಮ್ಮ ಆಗಿದ್ದಾರೆ. ನಾಲ್ಕು ತಿಂಗಳಿಗೆ ಇದು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಹುಟ್ಟುವುದು ಸಹಜ. ಆದರೆ ಇವರು …

 ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಂಸ್ಥೆ ಇನ್ನರ್ ವೀಲ್. ಲಕ್ಷಾಂತರ ಮಹಿಳೆಯರನ್ನು ಸದಸ್ಯರನ್ನಾಗಿಸಿಕೊಂಡು ಪರಸ್ಪರ ಸ್ನೇಹ, ಪ್ರೀತಿಯಿಂದ ಬೆಸೆದು ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಈ ಸಂಸ್ಥೆ ಇದೀಗ ಶತಮಾನದ ಸನಿಹದಲ್ಲಿದೆ. ಸೌಮ್ಯ ಹೆಗ್ಗಡಹಳ್ಳಿ ನೂರು ವರ್ಷಗಳ ಹೊಸ್ತಿಲಲ್ಲಿ ನಿಂತಿರುವ ‘ಇನ್ನರ್ ವೀಲ್’ …

  • 1
  • 2
Stay Connected​