ಹನೂರು: ಪಟ್ಟಣದ ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ರಸ್ತೆ ಬದಿಯಲ್ಲಿನ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಕಬ್ಬಿನ ಫಸಲು ಆಹುತಿಯಾಗಿದೆ. ಪಟ್ಟಣದ ಕೇಶವಮೂರ್ತಿ ಎಂಬವರು 2.5 ಎಕರೆಯಲ್ಲಿ ಕಬ್ಬಿನ ಫಸಲನ್ನು ಬೆಳೆದಿದ್ದು, ಕಟಾವಿನ ಹಂತಕ್ಕೆ ಬಂದಿತ್ತು. ಆದರೆ …

