ಚಾಮರಾಜನಗರ ತಾಲ್ಲೂಕಿನ ಮಸಣಾಪುರದಲ್ಲಿ ದಾರುಣ ಘಟನೆ ಚಾಮರಾಜನಗರ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶವಾಗಿ ಪತಿ, ಪತ್ನಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ತಾಲ್ಲೂಕಿನ ಮಸಣಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಗ್ರಾಮದ ನಂಜುಂಡನಾಯಕ (63), ಅವರ ಪತ್ನಿ ದೇವೀರಮ್ಮ(55) ಮೃತಪಟ್ಟವರು. ಜಮೀನಿನಲ್ಲಿ ಕೃಷಿ ಕೆಲಸದಲ್ಲಿ …



