ಸಂವಿಧಾನ ದಿನದ ಅಂಗವಾಗಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾದ ವತಿಯಿಂದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮೊದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಪ್ರಗತಿ ಪ್ರೌಢಶಾಲೆಯ ಮಕ್ಕಳಿಗೆ ‘ಸಂವಿಧಾನ ಓದು’ ಎಂಬ ಪುಸ್ತಕಗಳನ್ನು ವಿತರಿಸಲಾಯಿತು. ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ …