ಮೈಸೂರು: ಮುಡಾದಲ್ಲಿ ನಾನು 50;50 ಅನುಪಾತದಲ್ಲಿ ನಿವೇಶನ ಪಡೆದಿದ್ದರೆ ಅಥವಾ ನನ್ನ ಸಂಬಂಧಿಕರಿಗೆ ಶಿಫಾರಸ್ಸು ಮಾಡಿದ್ದನ್ನು ನಗರಾಭಿವೃದ್ಧಿ ಸಚಿವರು ಬಹಿರಂಗಪಡಿಸಿದರೆ ಪ್ರಾಧಿಕಾರಕ್ಕೆ ನಿವೇಶನ ವಾಪಸ್ ಮಾಡಿಸುವೆ ಎಂದು ಮಾಜಿ ಸಚಿವ ಸಾ.ರಾ ಮಹೇಶ್ ಹೇಳಿದ್ದಾರೆ. ನಗರದಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …