ಮೈಸೂರು: ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ಕಾರಣಕರ್ತರಾದ ವಿದ್ಯಾರಣ್ಯರು ಆದರ್ಶಪ್ರಾಯರು. ಅವರು ವಿಭೂತಿ ಪುರುಷರು ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಬಣ್ಣಿಸಿದರು. ಹಿಮಾಲಯ ಪ್ರತಿಷ್ಠಾನವು ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಆಚಾರ್ಯ ಶ್ರೀ ವಿದ್ಯಾರಣ್ಯ ರಾಜ್ಯೋತ್ಸವ …

