Mysore
23
overcast clouds

Social Media

ಭಾನುವಾರ, 26 ಜುಲೈ 2026
Light
Dark

ಸಿದ್ದಾಪುರ

Homeಸಿದ್ದಾಪುರ

ಸಿದ್ದಾಪುರ : ಸರಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಪಿಡಿಓ ಹೆಚ್.ಎಸ್ ಅನಿಲ್ ಕುಮಾರ್ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ …

ಮೈಸೂರು: ಗಾಯಗೊಂಡಿದ್ದ ಹುಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆ ಅರಣ್ಯದಲ್ಲಿ ಗಾಯಗೊಂಡಿದ್ದ ಸುಮಾರು 8 ವರ್ಷ ಪ್ರಾಯದ ಗಂಡು ಹುಲಿಯನ್ನು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಡಗು ಜಿಲ್ಲೆಯ …

ಸಿದ್ದಾಪುರ: ವ್ಯಾಪಕ ಕೃಷಿ ಹಾನಿಗೆ ಕಾರಣವಾಗಿ ಗ್ರಾಮೀಣರ ಬದುಕನ್ನು ಹದಗೆಡಿಸಿದ್ದ ಪುಂಡಾನೆಯೊಂದನ್ನು ಕರಡಿಗೋಡಿನ ಭುವನಹಳ್ಳಿ ಕಾಫಿ ತೋಟದಲ್ಲಿ ಅರಣ್ಯ ಇಲಾಖಾ ತಂಡ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ ಎರಡು ದಿನಗಳ ಕಾಲ ಅರಣ್ಯ ಇಲಾಖೆಯ ತಂಡ ನಡೆಸಿದ ವ್ಯಾಪಕ ಕಾರ್ಯಾಚರಣೆ ಇಂದು …

ಆತಂಕ ಸೃಷ್ಟಿಸಿರುವ ಆನೆಗಳ ಸೆರೆಗೆ ದುಬಾರೆ, ಮತ್ತಿಗೋಡು ಶಿಬಿರದ ಸಾಕಾನೆಗಳ ಸಾಥ್ ಸಿದ್ದಾಪುರ: ಕಾರ್ಮಿಕರ ಮೇಲೆ ದಾಳಿ, ಬೆಳೆ ನಾಶದ ಮೂಲಕ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದ ಎರಡು ಕಾಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ …

ಸಿದ್ದಾಪುರ ಸಮೀಪದ ಅವರೆಗುಂದ ಗ್ರಾಮದಲ್ಲಿ ಘಟನೆ. ಸಿದ್ದಾಪುರ :- ಅಪರಿಚಿತ ವ್ಯಕ್ತಿಗಳು ಮನೆಯಲ್ಲಿದ್ದ ಮಾಲೀಕನನ್ನ ಕಟ್ಟಿ ಹಾಕಿ ನಗದು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ನಡೆದಿದೆ ಘಟನೆ. ಅವರೆಗುಂದ ಗ್ರಾಮದಲ್ಲಿ ವಾಸವಾಗಿರುವ ಚಂಗಪ್ಪ ಎಂಬವರು …

ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ. ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ ಆ 19ಮೊಟ್ಟೆಗಳನ್ನಿಡುವ ದೃಶ್ಯವನ್ನ ಸಿದ್ದಾಪುರ ಗುಹ್ಯ ಗ್ರಾಮದ ಉರಗ ರಕ್ಷಕ ಸುರೇಶ್ ತ …

ಅರಿವಳಿಕೆ ಪ್ರಯೋಗ ಮಾಡಿದರೂ ತಪ್ಪಿಸಿಕೊಂಡ ಹುಲಿರಾಯ ಸಿದ್ದಾಪುರ: ವಿರಾಜಪೇಟೆಯ ಸಿದ್ದಾಪುರದಲ್ಲಿ ಜಾನುವಾರು ಭಕ್ಷಕ ಹುಲಿ ಇಂದು ಸೆರೆ ಕಾರ್ಯಾಚರಣೆಯ ಸಂದರ್ಭದಲ್ಲಿ ಅರಿವಳಿಕೆ ಇಂಜೆಕ್ಷನ್ ಚುಚ್ಚಿಸಿಕೊಂಡರೂ ಓಡಿ ಮತ್ತೆ ಕಾಡು ಸೇರಿದೆ. ಈ ಭಾಗದಲ್ಲಿ ಈಗಾಗಲೇ ನಾಲ್ಕು ಹಸುಗಳನ್ನು ಬಲಿ ಪಡೆದಿರುವ ಹುಲಿಯನ್ನು …

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಮಿಸಿರುವ ಹುಲಿ ಮತ್ತೊಂದು ಬಲಿ ಪಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿರುವಾಗಲೇ ಹುಲಿ ಹಸುವೊಂದನ್ನು ಹೊತ್ತೊಯ್ದಿದೆ. ಸಿದ್ದಾಪುರ ವ್ಯಾಪ್ತಿಯಲ್ಲಿ ಹುಲಿ ದಾಳಿ ಹೆಚ್ಚುತ್ತಿರುವ ಹಿನ್ನೆಲೆ ಅರಣ್ಯ ಇಲಾಖೆಯಿಂದ …

ಸಿದ್ದಾಪುರ:- ಹಾಡುಹಗಲೇ ಹಸು ಒಂದರ ಮೇಲೆ ಹುಲಿ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹುಲಿಯನ್ನು ಸೆರೆ ಹಿಡಿಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಪ್ರಾರಂಭವಾಗಿದೆ. ಮಾರ್ಗೋಲ್ಲಿ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ದುಬಾರೆ ಸಾಕಾನೆ ಶಿಬಿರದ …

ಸಿದ್ದಾಪುರ: ಪ್ರತಿ ಶನಿವಾರ ಮತ್ತು ಭಾನುವಾರದಂದು ಸಿದ್ದಾಪುರದಲ್ಲಿ ದೊಡ್ಡ ಸಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ ಸುತ್ತಮುತ್ತಲಿನ ತೋಟಕಾರ್ಮಿಕರು ರೈತರು ವ್ಯಾಪಾರಸ್ಥರು ಇಲ್ಲಿ ವ್ಯಾಪಾರ ವಹಿವಾಟಿಗಾಗಿ ಆಗಮಿಸುತ್ತಾರೆ . ಮಾಲ್ದರೆ,ಚೆನ್ನಯ್ಯನಕೋಟೆ,ಪಾಲಿಬೆಟ್ಟ ಅಮ್ಮತ್ತಿ,ಇಂಜಿಲಗೆರೆ ,ಚೆಟ್ಟಳ್ಳಿ,ನೆಲ್ಯಾಹುದಿಕೇರಿ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ವ್ಯಾಪಾರಸ್ಥರು ಕಾರ್ಮಿಕರು ಈ ಸಂತ …

Stay Connected​
error: Content is protected !!