Mysore
19
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಸಿನಿಮಾಲ್‌

Homeಸಿನಿಮಾಲ್‌

ಮೊನ್ನೆ ‘ಮೈ ಹೀರೋ’ ಹೆಸರಿನ ಕನ್ನಡ ಚಿತ್ರ ಬೆಂಗಳೂರಿನಲ್ಲಿ ಸೆಟ್ಟೇರಿತು. ಸಿನಿಮಾ ಅಧ್ಯಯನ ಮಾಡಿ ಚಿತ್ರರಂಗಕ್ಕೆ ಬರುತ್ತಿರುವವರ ಸಾಲಿಗೆ ಸೇರಿರುವ ಅವಿನಾಶ್‌ವಿಜಯ್‌ ಕುಮಾರ್‌  ನಿರ್ದೇಶನದ ಚಿತ್ರವಿದು. ಚಿಕ್ಕಂದಿನಿಂದಲೇ ರಂಗಭೂಮಿಯಲ್ಲಿ ಅನುಭವ ಪಡೆದ ಅವಿನಾಶ್‌ವಿಜಯ್‌ಕುಮಾರ್‌, ಮುಂಬೈಯಲ್ಲಿ ಅನುಪಂ ಖೇರ್ ಅವರ ಸಂಸ್ಥೆಯಲ್ಲಿಅಭಿನಯ ತರಬೇತಿ …

ನಟ ಬಾಂದಳದಿಂದ ಜಿಗಿದು ಬಂದ ನಟ ಕಿರಣ ರಾಜ್‌ ! ಎರಡು ಚಿತ್ರಗಳ ಹೆಸರುಗಳನ್ನು ವಿಶಿಷ್ಟ ರೀತಿಯಲ್ಲಿ ಲೋಕಾರ್ಪಣೆ ಮಾಡಿದ ಸುದ್ದಿ ಬಂದಿದೆ. ಎರಡೂ ಚಿತ್ರಗಳ ಮೊದಲ ನೋಟದ ಸಾಂಪ್ರದಾಯಿಕ ಸಮಾರಂಭಗಳಲ್ಲಿ ಅಲ್ಲ, ಬದಲಿಗೆ ತೀರಾ ವಿಭಿನ್ನ ರೀತಿಯಲ್ಲಿ ಆದವು. ಹಾರುವ …

ಸಾಮಾನ್ಯವಾಗಿ ಪ್ರೇಮಿಗಳ ದಿನದಂದು ಸಿನಿಮಾ ಸಂಬಂಧಪಟ್ಟ ಕಾರ್ಯಕ್ರಮಗಳು ಇದ್ದೇ ಇರುತ್ತವೆ. ಈ ಬಾರಿ ಕೂಡ ಇದ್ದವು. ಲೋಹಿತ್ ಹೆಚ್ ಅವರು ಕುಮಾರ್ ಬಿ. ಅವರಿಗಾಗಿ ನಿರ್ಮಿಸಿರುವ ‘ಮಾಫಿಯಾ’ ಚಿತ್ರದ ಭಿತ್ತಿಪತ್ರ ಬಿಡುಗಡೆ, ನಮಿತಾರಾವ್- ವಿಕ್ರಂಸೂರಿ ಜೋಡಿಯ ‘ಚೌಕಾಬಾರಾ’ ಹಾಡಿನ ಲೋಕಾರ್ಪಣೆ ಇದರಲ್ಲಿ …

‘ನಾನು ವಿನೋದ್ ಪ್ರಭಾಕರ್‌ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ಚಿತ್ರ ಭರ್ಜರಿ ಯಶಸ್ಸು ಕಾಣಲಿ’ …

ಕಳೆದ ವರ್ಷ ಮಾರ್ಚ್ 3ನೇ ತಾರೀಕಿನಂದು ಬೆಂಗಳೂರು ಅಂತಾಷ್ಟ್ರೀಯ ಚಿತ್ರೋತ್ಸವದ 13ನೇ ಆವೃತ್ತಿ ಉದ್ಘಾಟನೆ ಆಗಿತ್ತು. ಕಾಕತಾಳೀಯವಾಗಿ ಅಂದು ಕನ್ನಡದ ಮೊದಲ ಚಿತ್ರ ‘ಸತಿ ಸುಲೋಚನಾ’ ತೆರೆ ಕಂಡ ದಿನ. ಮುಂದಿನ ದಿನಗಳಲ್ಲಿಉದ್ಘಾಟನೆಉನ್ನು ಮಾರ್ಚ್ 3ರಂದೇ ಮಾಡುವುದಾಗಿ ಚಿತ್ರೋತ್ಸವ ಉದ್ಘಾಟಿಸಿದ ಮುಖ್ಯಮಂತ್ರಿ …

ʼತನುಜಾ’, ನಟಭಯಂಕರ’ರ ವಾರ ಈ ವಾರ ಎರಡು ಚಿತ್ರಗಳು ತೆರೆಗೆ ಬರುತ್ತಿವೆ. ವೈದ್ಯಕೀಯ ಪದವಿ ಪಡೆಯಲು ಪೂರ್ವಪರೀಕ್ಷೆ ?ನೀಟ್’ ಬರೆಯಲು ಪತ್ರಿಕೆ, ಸರ್ಕಾರಗಳ ನೆರವಿನಿಂದ ಸಾಧ್ಯವಾದ ವಿದ್ಯಾರ್ಥಿನಿಯೊಬ್ಬಳ ನಿಜಕಥೆಯನ್ನು ಹೇಳುವ ?ತನುಜಾ’ ಮತ್ತು ಕಿರುತೆರೆಯ ಬಿಗ್‌ಬಾಸ್ ರಿಯಾಲಿಟಿ ಕಾರ್ಯಕ್ರಮದ ಮೂಲಕ ಪರಿಚಯವಾದ …

ಧನ್ಯಾ, ರಾಧನ್, ಅಮೃತಾ ನಂತರ ಕೀರ್ತಿ ಸಿನಿಕುಟುಂಬಗಳಿಂದ ಚಿತ್ರರಂಗಕ್ಕೆ ನಟರಾಗಿ ಬಂದಿರುವ ಸಾಕಷ್ಟು ಮಂದಿ ಯುವಕರಿದ್ದಾರೆ. ಚಿತ್ರರಂಗದ ಮೊದಲ ಕುಟುಂಬಗಳ ಮೂರನೇ ತಲೆಮಾರಿನವರೂ ಇದ್ದಾರೆ. ಆದರೆ ಯುವತಿಯರು ಬಣ್ಣಹಚ್ಚಿದ್ದು ಕಡಿಮೆ. ಬಾಲನಟಿಯರಾಗಿ ಬಂದವರಿದ್ದಾರೆ. ಇತ್ತೀಚೆಗೆ ಅವರೂ ಬರತೊಡಗಿದ್ದಾರೆ. ಡಾ.ರಾಜಕುಮಾರ್ ಅವರ ಮೊಮ್ಮಗಳು, …

ಪುನೀತ್ ರಾಜಕುಮಾರ್ ಅವರ ನಿಧನಾನಂತರ ಅವರನ್ನು ನೆನಪಿಸಿಕೊಳ್ಳದ ಕಾರ್ಯಕ್ರಮಗಳಿಲ್ಲ. ಚಲನಚಿತ್ರಗಳಿಲ್ಲ. ಫಿಲಂ ಫೇರ್ ಪ್ರಶಸ್ತಿ (ದಕ್ಷಿಣ) ಅವರಿಗೆ ಅರ್ಪಿಸಲಾಯಿತು. ಈ ತಿಂಗಳ ಕೊನೆಯ ವಾರದಲ್ಲಿ ನಡೆಯುವ ಕರ್ನಾಟಕ ಚಲನಚಿತ್ರ ಕಪ್‌ನ ಕ್ರಿಕೆಟ್ ಪಂದ್ಯಾಟದಲ್ಲಿ ಅವರ ವಿಜೃಂಭಣೆ ಇರುತ್ತದೆ. ಮಾರ್ಚ್ 17, ಅಪ್ಪು …

ಚಲನಚಿತ್ರಗಳಲ್ಲಿ ನಟಿಸಲು ಹೆಣ್ಣುಮಕ್ಕಳು ಹಿಂದೆ ಮುಂದೆ ನೋಡುವ ದಿನಗಳಿದ್ದವು. ಆದರೆ ಈಗ ಹಾಗಿಲ್ಲ. ಅಭಿನಯವನ್ನು ವೃತ್ತಿಯಾಗಿಸಿಕೊಳ್ಳಲು ಬಯಸಿ ಬರುವವರ ಸಂಖ್ಯೆ ಸಾಕಷ್ಟಿದೆ. ಸಿನಿಮಾ ಕುಟುಂಬದವರಲ್ಲದೆ, ತರಬೇತಿ ಪಡೆದು ಬರುವವರು, ಆಸಕ್ತಿಯಿಂದ ಬರುವವರು ಇದ್ದಾರೆ. ಆ ಸಾಲಿಗೆ ಹೊಸ ಸೇರ್ಪಡೆ ಕುಶಾಲನಗರದ ಮಧುರಾಗೌಡ. …

ʼಲವ್ ಬರ್ಡ್ಸ್’ ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ ಚಿತ್ರ. ಶ್ರೀ ಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಪ್ರೇಮಪಕ್ಷಿಗಳಾಗಿ ನಟಿಸುತ್ತಿರುವವರು ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್. ಇದೊಂದು ಪ್ರೇಮಕಥೆ. ಈ ಚಿತ್ರದಲ್ಲಿ ಬರುವ ಮಾಯಾ ಹೆಸರಿನ ವಕೀಲೆಯಾಗಿ ನಟಿ …

Stay Connected​