ಮೈಸೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಹತ್ವದ್ದಾಗಿದ್ದು, ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರು ಹೇಳಿದರು. ನಗರದ ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ …


