Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಹನೂರು

Homeಹನೂರು

ಹನೂರು : ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ ಬಳಿ ಜರುಗಿದೆ. ಮೈಸೂರಿನ ಜನತಾ ನಗರದ ನಿವಾಸಿಗಳಾದ ಒಂದೇ ಕುಟುಂಬದ ಪವಿತ್ರ(10), ಪೂಜಾ(23), …

ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು. ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ …

ಹನೂರು : ಮಹಿಳೆಯೊಬ್ಬರನ್ನು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ದುರುಳ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ನಾಗಮಲೆ ಗ್ರಾಮದ ಲಕ್ಷ್ಮಿ ( 35) ಕೊಲೆಯಾದವರು. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ …

ಹನೂರು:  ಪಟ್ಟಣದಲ್ಲಿಂದು ನಡೆದ  ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಕ್ಷೇತ್ರದ  ಶಾಸಕ ಆರ್.ನರೇಂದ್ರ ಮಾತನಾಡಿ, ಹನೂರು ಕ್ಷೇತ್ರ ಖರೀದಿಗಿದೆ ಎಂದು ನಾವೇನು ಬೋರ್ಡ್ ಹಾಕಿಲ್ಲ ಎಂದು ಹೊರಗಿನಿಂದ ಬಂದು ಚುನಾವಣೆ ಮೇಲೆ ಕಣ್ಣಿಟ್ಟಿರುವವರ ಬಗ್ಗೆ ಕಿಡಿಕಾರಿದರು. ಬೆಂಗಳೂರಿನಿಂದ ದುಡ್ಡಿನ ಗಂಟು ಹೊತ್ತುಕೊಂಡು …

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆಯನ್ನು ಬೇಟೆಯಾಡಿ ತೆರಳುತ್ತಿದ್ದ ನಾಲ್ವರು ಕಳ್ಳಬೇಟೆಗಾರರು ಹಾಗೂ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿಗಳ …

ಹನೂರು: ಪಾದಯಾತ್ರೆ  ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಗುರುವಾರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ವಾಗತಿಸಲು ಜಿಲ್ಲೆಯ ಜಾ.ದಳ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ …

ಹನೂರು : ನೂತನವಾಗಿ 620 ಕೆಎಸ್‌ಆರ್‌ಟಿಸಿ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು ಬಸ್ ಗಳು ಬಂದ ನಂತರ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲಾಗುವುದೆಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು. ವಿಧಾನಸಭಾ ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ …

ಹನೂರು: ಶವ ಸಂಸ್ಕಾರ ನೆರವೇರಿಸಲು ಸ್ಮಶಾನ ವ್ಯವಸ್ಥೆ ಇಲ್ಲದ್ದರಿಂದ ಮೃತಪಟ್ಟ ಮಹಿಳೆಯ ಶವವನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿರುವ ಘಟನೆ ಹನೂರು ತಾಲ್ಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಮಲಮ್ಮ ಎಂಬವರು ಗುರುವಾರ ನಿಧನರಾಗಿದ್ದರು. ಆದರೆ ಸ್ಮಶಾನ ಇಲ್ಲದ ಪರಿಣಾಮ ಶವ …

ಜಿಲ್ಲೆಗೆ ಇದು 3ನೇ ಸಂಚಾರಿ ಘಟಕ; ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಚಾಮರಾಜನಗರ: ಬೆಳೆಗಳಲ್ಲಿ ರೋಗ, ಕಳೆ- ಕೀಟಬಾಧೆ ಕಂಡುಬಂದರೆ ಮಣ್ಣಿನಲ್ಲಿ ಪೋಷಕಾಂಶಗಳ ಕೊರತೆ ಉಂಟಾದರೆ ಮತ್ತು ರಸಗೊಬ್ಬರ ಕಳಪೆಯಿಂದ ಕೂಡಿದ್ದರೆ ಅದರ ತಡೆಗೆ ‘ಸಂಚಾರಿ ಕೃಷಿ ಚಿಕಿತ್ಸಾ’ ವಾಹನ ಇನ್ನು …

ಹನೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 20 ಎಕರೆಗೂ ಹೆಚ್ಚು ಕಬ್ಬು ಹಾಗೂ 150 ಕ್ಕೂ ಹೆಚ್ಚು ತೆಂಗಿನ ಮರ ಬೆಂಕಿಗೆ ಆಹುತಿಯಾಗಿರುವುದನ್ನು ಖಂಡಿಸಿ ಲೊಕನಹಳ್ಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಜರುಗಿದೆ. ಲೊಕ್ಕನಹಳ್ಳಿ …

Stay Connected​