Mysore
17
scattered clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ಹನೂರು

Homeಹನೂರು

ಹನೂರು:ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿ ಮೂರನೇ ಕಾರ್ತೀಕ ಸೋಮವಾರ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜೆ ಸಂಪ್ರದಾಯದಂತೆ ವಿಧಿವಿಧಾನಗಳೊಂದಿಗೆ ಜರುಗಿತು. ಕನಕದಾಸ ಜಯಂತಿ, ಎರಡನೇ ಶನಿವಾರ ವಾರಾಂತ್ಯದ ರಜೆ ಹಿನ್ನೆಲೆ ಜಿಟಿಜಿಟಿ ಮಳೆಯ ನಡುವೆಯೂ ಸಾವಿರಾರು ಭಕ್ತರು ಮಲೆಮಾದೇಶ್ವರ ದರ್ಶನ …

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಜಿಲ್ಲಾ ಪಂಚಾಯಿತಿ ಹೋಬಳಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಬೀದಿನಾಯಿಗಳಿಗೆ ಡಬ್ಲ್ಯು ವಿ ಎಸ್ ಸಂಸ್ಥೆಯವರು ಬೀದಿನಾಯಿ ಹಾವಳಿ ತಡೆಯುವ ನಿಟ್ಟಿನಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ನೀಡಿದ್ದಾರೆ. ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಪಿ ಜಿ ಪಾಳ್ಯ, ಹುತ್ತೂರು, ಒಡೆಯರಪಾಳ್ಯ,ಲೊಕ್ಕನಹಳ್ಳಿ …

ಹನೂರು: ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ ಕಾರ್ಯಕ್ರಮ ವಿಧಿ ವಿಧಾನಗಳೊಂದಿಗೆ ಜರುಗಿತು. ಇದೇ ಸಂದರ್ಭದಲ್ಲಿ ಗುರುಸ್ವಾಮಿ ಕಾಂತರಾಜು ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಕಳೆದ 2 ವರ್ಷ …

ಹನೂರು : ತಿರುಗಾಡುವ ರಸ್ತೆಯನ್ನೇ ಕೆಲವರು ಒತ್ತುವರಿ ಮಾಡಿಕೊಂಡಿದ್ದು, ರಸ್ತೆ ಬಿಡಿಸಿಕೊಡುವಂತೆ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾಂಚಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾoಚಳ್ಳಿ …

ಹನೂರು:ತಾಲ್ಲೂಕಿನ ಲೊಕ್ಕನಹಳ್ಳಿ ಯಿಂದ ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸವಾರರು ಸುಮಾರು 2 ಗಂಟೆಗಳ ಹೆಚ್ಚು ಕಾಲ ಪರದಾಡುವಂತಾಗಿತ್ತು. ಲೊಕ್ಕನಹಳ್ಳಿ ಗ್ರಾಮದ ಸಮೀಪ ಬೃಹತ್ ಗಾತ್ರದ ಮರ ರಸ್ತೆಗೆ …

ಹನೂರು : ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರು ಒಬ್ಬರು. ಇವರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಾಕಾರರು ಹಾಗೂ ಸಮಾಜವಾದಿ ಚಿಂತಕರು ಆಗಿದ್ದರು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಬಸಪ್ಪನ ದೊಡ್ಡಿ ಗ್ರಾಮದ …

ಹನೂರು: ಚಾಮುಲ್ ಮಾಜಿ ಅಧ್ಯಕ್ಷ ಚಿಂಚಳ್ಳಿ ಗುರುಮಲ್ಲಪ್ಪ ಭಾನುವಾರ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ನಡೆದ ಚಾಮುಲ್ ಚುನಾವಣೆಯಲ್ಲಿ ಕಾಂಗ್ರೆಸ್ …

ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ  ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ  ಮಲೆ ಮಹದೇಶ್ವರ ಬೆಟ್ಟ ಗ್ರಾಮ …

ಹನೂರು : ವಿದ್ಯಾರ್ಥಿಗಳು ಪಠ್ಯದ ಜೊತೆಗೆ  ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ  ಎಂದು ಫಾ.ಮದಲೈ  ಮುತ್ತು ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ  ಮೈಸೂರು  ಧರ್ಮ ಕ್ಷೇತ್ರದ  ಶಿಕ್ಷಣ ಸಂಸ್ಥೆಗಳ ಜಿಲ್ಲಾ ಮಟ್ಟದ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟನೆ …

ಹನೂರು: ನಿಮ್ಮ ಆಶೀರ್ವಾದದಿಂದ ಸತತ 3 ಬಾರಿ ಜಯಗಳಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಎಐಸಿಸಿ ಆದೇಶದ ಮೇರೆಗೆ ಕೆಪಿಸಿಸಿ ವತಿಯಿಂದ ಅಭ್ಯರ್ಥಿಗಳ ಆಯ್ಕೆಗೆ ಕರೆಯಲಾಗಿದ್ದ ಅರ್ಜಿ …

Stay Connected​
error: Content is protected !!