Mysore
27
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಹನೂರು

Homeಹನೂರು

ಹನೂರು : ದೇಶ ವ್ಯಾಪ್ತಿಯಲ್ಲಿ ಹರಡಿದ್ದ ಕೊರೊನಾ ತಡೆಗಾಗಿ ಮಹದೇಶ್ವರಬೆಟ್ಟದ ಮಲೆ ಮಹದೇಶ್ವರರಲ್ಲಿ ಹರಕೆ ಮಾಡಿಕೊಂಡಿದ್ದೆ. ಇದೀಗ ಕೊರೊನಾ ಸೋಂಕು ಕಡಿಮೆ ಆಗಿರುವುದರಿಂದ ಹರಕೆ ತೀರಿಸಲು ಪಾದಯಾತ್ರೆ ಹೊರಟಿದ್ದೇವೆ ಎಂದು ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು. ಮಳವಳ್ಳಿ ಪಟ್ಟಣದಿಂದ ಹೊರಾಟ ಪಾದಯಾತ್ರೆ …

ಕಾರ್ಯಕರ್ತರ ಮನೆಗಳಿಗೆ ಸ್ಟಿಕರ್ ಅಂಟಿಸಿದ ಜನ ಧ್ವನಿ ಬಿ ವೆಂಕಟೇಶ್ ಹನೂರು : ಭಾರತೀಯ ಜನತಾ ಪಕ್ಷ ವಿಜಯ ಸಂಕಲ್ಪ ಅಭಿಯಾನ ಅಂಗವಾಗಿ ಕ್ಷೇತ್ರ ವ್ಯಾಪ್ತಿಯ ಕೌದಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ಸ್ಟಿಕರ್ ಅಂಟಿಸಿ ಜನ ಧ್ವನಿ ಬಿ ವೆಂಕಟೇಶ್ …

ಹನೂರು : ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ಸರಿದೂಗಿಸಲು ಕಲಿಕಾ ಚೇತರಿಕೆ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತಂದಿರುವುದು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ನೋಡಲ್ ಅಧಿಕಾರಿ ಚುಂಚಯ್ಯ ತಿಳಿಸಿದರು. ತಾಲೂಕಿನ ಒಡೆಯರ್ ಪಾಳ್ಯ ಕ್ಲಸ್ಟರ್ ನ ಒಡೆಯರ ಪಾಳ್ಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ …

ಹನೂರು : ತಾಲೂಕಿನ ಶಾಗ್ಯ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಆರ್ ನರೇಂದ್ರ ಭೂಮಿ ಪೂಜೆ ಸಲ್ಲಿಸಿದರು. ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಮುಖ್ಯಮಂತ್ರಿಗಳ ವಿಶೇಷ ಯೋಜನೆಯಡಿ 25 ಕೋಟಿ ಅನುದಾನದಲ್ಲಿ ಹನೂರು ವಿಧಾನಸಭಾ …

ಹನೂರು : ತಾಲ್ಲೂಕಿನ ರಾಮಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾಗಿ ಸಂತೋಷ ಕಶ್ಯಪ್ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಹನೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿರುವುದರಿಂದ ಈ ಭಾಗದಲ್ಲಿನ ಗ್ರಾಮಗಳು ಪರಿಚಿತವಾಗಿವೆ. ರಾಮಪುರ ಪೊಲೀಸ್ …

ಚಾಮರಾಜನಗರ : ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಕೆ.ಅನ್ನದಾನಿ ಅವರು ತಮ್ಮ ಬೆಂಬಲಿಗರೊಂದಿಗೆ ಕಾಲ್ನಡಿಗೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನಿಗೆ ಹರಕೆ ಸಲ್ಲಿಸಿದ್ದಾರೆ. ಕೊರೊನಾ ತಡೆಗಾಗಿ ಮಾದಪ್ಪನ ಬಳಿ ಹರಕೆ ಹೊತ್ತಿದ್ದ ಅವರು ಸುಮಾರು 103 ಕಿ.ಮೀ …

ಹನೂರು : ತಾಲ್ಲೂಕಿನ ದಿನ್ನಳ್ಳಿ-ರಾಮಾಪುರ ಮಾರ್ಗಮಧ್ಯೆ ಬೈಕ್ ಹಾಗೂ ಮಿನಿ ಟೆಂಪೋ ನಡುವೆ ಡಿಕ್ಕಿಯಾದ ಪರಿಣಾಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ದಿನ್ನಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸೋಮಶೇಖರ್ (42) ಅಪಘಾತದಲ್ಲಿ ಗಾಯಗೊಂಡವರು. …

ಹನೂರು : ತಾಲೂಕಿನ ಕಣ್ಣೂರು ಗ್ರಾಮದ ನಾಗರಾಜು ಎಸ್ ರವರು 2023 ನೇ ಸಾಲಿನ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ತಾಲೂಕಿನ ಕಣ್ಣೂರು ಗ್ರಾಮದ ದಿ. ಸಿದ್ದೇಗೌಡ ಮತ್ತು ಪುಟ್ಟ ವೀರಮ್ಮ ರವರ …

ಹನೂರು :ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಹೆಚ್ ಆಂಜನೇಯ ರವರು ಹಾಡಿಗಳ ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ಅನುದಾನ ನೀಡಿದ್ದರು ಎಂದು ಶಾಸಕರಾದ ಆರ್ ನರೇಂದ್ರ ತಿಳಿಸಿದರು. ತಾಲೂಕಿನ ಜೀರಿಗೆಗದ್ದೆ ಗ್ರಾಮದಲ್ಲಿ 50 ಲಕ್ಷ …

ಹನೂರು :ತಮಿಳುನಾಡಿನಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಗುಜರಾತ್ ಪ್ರವಾಸಿಗರ ಖಾಸಗಿ ಬಸ್ ಅಪಘಾತ ಗೊಂಡು ಸುಮಾರ 15 ಕ್ಕೂ ಜನರು ಗಾಯಗೊಂಡಿದ್ದಾರೆ. ಗುಜರಾತ್ ರಾಜ್ಯದಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದ ಗುಜರಾತ್ ಪ್ರವಾಸಿಗರು ತಮಿಳುನಾಡು ರಾಜ್ಯದ ಪ್ರವಾಸ …

Stay Connected​