ಹನೂರು: ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ಮಹಾದೇವಶೆಟ್ಟಿ ರವರಿಗೆ ಸೇರಿದ ಮನೆಯ ಒಂದು ಭಾಗ ಸಂಪೂರ್ಣ ಕುಸಿದಿರುವುದರಿಂದ …
ಹನೂರು: ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ಮಹಾದೇವಶೆಟ್ಟಿ ರವರಿಗೆ ಸೇರಿದ ಮನೆಯ ಒಂದು ಭಾಗ ಸಂಪೂರ್ಣ ಕುಸಿದಿರುವುದರಿಂದ …
ಹನೂರು : ಕಿಶೋರಿಯರು ತಾವು ಇಲ್ಲಿ ಕಲಿತಿರುವ ಹೊಲಿಗೆ ತರಬೇತಿಯನ್ನು ಮುಂದುವರೆಸುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಆಗಿದ್ದಾಗ ಮಾತ್ರ ಇಂತಹ ತರಬೇತಿಗಳಿಗೆ ಅರ್ಥ ಸಿಗುತ್ತದೆ ಎಂದು ಫಾ. ರೋಷನ್ ಬಾಬು ಹೇಳಿದರು. ಪಟ್ಟಣದ ಹೋಲಿಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಹೊಲಿಗೆ ತರಬೇತಿ ಸಮಾರೋಪ …
ಹನೂರು: ತಮಿಳುನಾಡಿಗೆ ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಕುರಿಗಳ ಮೇಲೆ ಹರಿದ ಪರಿಣಾಮ ಎರಡು ಕುರಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜೀಪುರ ಗ್ರಾಮದ ಹೊರವಲಯದಲ್ಲಿ ಜರುಗಿದೆ. ತುಮಕೂರು ಮೂಲದ ಲಲಿತಾ ಎಂಬವವರು ಹನೂರು ಪಟ್ಟಣ ಮಾರ್ಗವಾಗಿ ಅಜ್ಜೀಪುರ ಗ್ರಾಮಕ್ಕೆ ಐವತ್ತಕ್ಕೂ ಹೆಚ್ಚು ಕುರಿಗಳನ್ನು …
ಹನೂರು: ಪಟ್ಟಣದ ಸಾರ್ವಜನಿಕರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಪಥಸಂಚಲನ. ಪಟ್ಟಣದ ವಿವೇಕನಂದಾ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 15 ದಿನಗಳಿಂದ ಆರ್ ಎಸ್ ಎಸ್ ವತಿಯಿಂದ ಪ್ರಾಥಮಿಕ ಶಿಕ್ಷಾವರ್ಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ …
ಹನೂರು : ಕಳೆದ ಒಂದು ವಾರದಿಂದ ಬಿಆರ್ ಟಿ ಅರಣ್ಯ ಪ್ರದೇಶ ಹಾಗೂ ಒಡೆಯರಪಾಳ್ಯ ಸುತ್ತಮುತ್ತ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಹುಬ್ಬೆ ಹುಣಸೆ ಜಲಾಶಯ ತುಂಬಿ ಕೋಡಿ ಬಿದ್ದ ಪರಿಣಾಮ ಹನೂರು- ಲೊಕ್ಕನಹಳ್ಳಿ ಮುಖ್ಯ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಹನೂರು …
ಹನೂರು: ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಜಿಲ್ಲಾ ಬಿಜೆಪಿ ಒಬಿಸಿ ಜಿಲ್ಲಾ ಸಂಯೋಜಕ ಜನದ್ವನಿ ಬಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಆರ್.ಎಸ್. ದೊಡ್ಡಿಯ ವೆಂಕಟೇಶ್ ರವರ ಕಚೇರಿ ಮುಂಭಾಗ ಕುರುವಿಲ್ ಕ್ರಿಯೇಷನ್ ವತಿಯಿಂದ ಆಯೋಜಿಸಿದ್ದ ಮಹಿಳಾ …
ಹನೂರು: ಲಂಬಾಣಿ ಸಮುದಾಯಕ್ಕೆ ಸರ್ಕಾರಿ ಜಮೀನನ್ನು ಖಾಸಗಿ ಜಮೀನು ಎಂದು ಮಾರಾಟ ಮಾಡಿ ಲಕ್ಷಾಂತರ ರೂ.ಗಳನ್ನು ದೋಖ ಮಾಡಿರುವ ಸಮಾಜ ಸೇವಕ ನಿಶಾಂತ್ ಬೆಂಬಲಿಗರು ಸಮುದಾಯದವರನ್ನು ಕಿಡಿಗೇಡಿಗಳು ಎಂದು ಹೇಳಿರುವುದು ಖಂಡನೀಯ ಎಂದು ದಿನ್ನಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರುಗೇಶ್ ಆಕ್ರೋಶ …
ಹನೂರು: ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕೆರೆ ಕೋಡಿ ಬಿದ್ದು ಮನೆಗಳಿಗೆ ನೀರು ನುಗ್ಗಿದ್ದ ಸ್ಥಳಗಳಿಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಕಳೆದ 3ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಉಡುತೊರೆ ಜಲಾಶಯ ದಿಂದ …
ಹನೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಚಾಮರಾಜನಗರ ಜಿಲ್ಲೆ ಪ್ರಾಥಮಿಕ ಶಿಕ್ಷಾವರ್ಗ 2022ರ ಸಾರ್ವಜನಿಕ ಸಮಾರೋಪ ಕಾರ್ಯಕ್ರಮ ಪಟ್ಟಣದ ಬಿ ಎಂ ಜಿ ಶಾಲೆಯಲ್ಲಿ ಜರುಗಲಿದೆ ಎಂದು ಶಿಬಿರ ಕಾರ್ಯವಾಹ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಪಟ್ಟಣದ ಶ್ರೀ ವಿವೇಕಾನಂದ …
ಹನೂರು: ಕೊಳ್ಳೇಗಾಲ ಹನೂರು ಮುಖ್ಯರಸ್ತೆ ಅಗಲೀಕರಣ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಸದರಿ ಮುಖ್ಯರಸ್ತೆಯಲ್ಲಿ ಬರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಪ್ರಯುಕ್ತ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ …