Mysore
29
few clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

ಹನೂರು

Homeಹನೂರು

ಹನೂರು : ಬಂಡಳ್ಳಿ ಗ್ರಾಮದ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ನೌಕರರನ್ನು ವಜಾಗೊಳಿಸಲು ಸಂಚು ನಡೆಸುತ್ತಿರುವುದನ್ನು ಖಂಡಿಸಿ ಕರುನಾಡ ಸೇನೆ ಸದಸ್ಯರುಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷರಾದ ನವೀನ್ ಕುಮಾರ್ ರವರ ಮಾತನಾಡಿ ನಮ್ಮ ಬಂಡಳ್ಳಿ …

ಹನೂರು: ಮೈಸೂರು ಜಿಲ್ಲೆ ಹೆಗ್ಗಡೆ ದೇವನ ಕೋಟೆ ತಾಲೂಕಿನ ಜೇನು ಕುರುಬ ಸಮುದಾಯದ ಕರಿಯಪ್ಪ ನನ್ನು ಜಿಂಕೆ ಮಾಂಸ ದ ಕೇಸಿನಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಅಮಾನುಷವಾಗಿ ಹೊಡೆದು ಸಾಯಿಸಿದ ಪ್ರಕರಣದಲ್ಲಿ ಸತ್ಯ ಸತ್ಯತೆ ಕಂಡುಹಿಡಿಯಲು ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ …

ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮದಲ್ಲಿ ನೀರಾವರಿ ಇಲಾಖೆಯ ಎಸ್.ಇ.ಪಿ. ಯೋಜನೆಯ 10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ನೀರಾವರಿ ಇಲಾಖೆ ಯ ಎಸ್.ಇ. …

ಹನೂರು: ಅಮಾಯಕರ ಮೇಲೆ ಹಲ್ಲೆ ಮಾಡಿ ಅವರಿಗೆ ಮಾನಸಿಕವಾಗಿ ಹಿಂಸೆ ನೀಡಿರುವ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ವನ್ನಿಕುಲ ಕ್ಷತ್ರಿಯ ಜಿಲ್ಲಾಧ್ಯಕ್ಷ ಪೆದ್ದನಪಾಳ್ಯ ಮಣಿ ಆಗ್ರಹಿಸಿದರು. ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ …

ಹನೂರು: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಎಸ್ ಸಿ ಮೋರ್ಚಾ ಸಭೆಯಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ಬೆಂಬಲಿಗರು ಮಾತಿನ ಚಕಮಕಿ ನಡೆಸಿ ವಾಗ್ವಾದ ನಡೆಸಿದ್ದಾರೆ. ಪಟ್ಟಣದ ಬಿಜೆಪಿ ಕಚೇರಿಯಲ್ಲಿ …

ಹನೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಮುಖಂಡರುಗಳು ಸಮಾಜಸೇವಕ ನಿಶಾಂತ್ ಬಣದಲ್ಲಿ ಗುರುತಿಸಿಕೊಳ್ಳುವ ಮೂಲಕ ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ಅವರಿಗೆ ಶಾಕ್ ನೀಡಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಗಳು ಮುಖಂಡರುಗಳು ಅನ್ಯ ಪಕ್ಷದತ್ತ …

ಹನೂರು: ಕಳೆದ ಒಂದು ವಾರದಿಂದ ಸೋಲಾರ್ ಪ್ಲಾಂಟ್ ಕೆಟ್ಟಿರುರುವುದರಿಂದ ತೋಳಸಿಕೆರೆ ಗ್ರಾಮಸ್ಥರು ಕಗ್ಗತ್ತಲ್ಲಿ ಜೀವನ ಕಳೆಯುವಂತಾಗಿದೆ. ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ ಇದ್ದರಿಂದ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ …

ಹನೂರು : ಮಳೆಯಿಲ್ಲದೆ ಸೊರಗುತ್ತಿದ್ದ ಪೈರುಗಳಿಗೆ ಕಳೆದ 4 ದಿನಗಳಿಂದ ಬೀಳುತ್ತಿರುವ ಮಳೆಗೆ ಜೀವಕಳೆ ಬಂದಂತಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು ಕೃಷಿ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ. ಹನೂರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಹುತೇಕ ಜಮೀನುಗಳು ಖುಷ್ಕಿ ಪ್ರದೇಶದಿಂದ ಕೂಡಿದ್ದು, ಇಲ್ಲಿನ ರೈತರು …

ಹನೂರು: ರಾಜ್ಯದ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಅರಣ್ಯ ಆಧಾರಿತ 9 ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿ ವೇದಿಕೆ ಕಾರ್ಯದರ್ಶಿ ಮುತ್ತಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜಸ್ಟಿಸ್ ನಾಗಮೋಹನ್ ದಾಸ್ ರವರ ವರದಿಯ ಶಿಫಾರಸ್ಸಿನಂತೆ ಸರ್ಕಾರ ಎಸ್ಸಿ ಸಮುದಾಯಕ್ಕೆ …

ಹನೂರು: ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ನಗರದ ನಿವಾಸಿ ಶೋಭ. ಎಚ್.ಎಂ. ಇವರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ). ( ಪರಿವರ್ತನ ವಾದ) ರಾಜ್ಯ ಸಮಿತಿಯ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಆಗಿ ನೇಮಕಗೊಂಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಪ್ರಧಾನ ಸಂಚಾಲಕ ಎಂ.ಗೋವಿಂದರಾಜ್ …

Stay Connected​
error: Content is protected !!