ಹನೂರು: ಪ್ರತಿಯೊಬ್ಬರೂ ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಬೇಕು ಎಂದು ಶಿಕ್ಷಕ ರಮೇಶ್ ತಿಳಿಸಿದರು. ತಾಲೂಕಿನ ರಾಮಾಪುರ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದರು …