ನಾರಾಯಣ ಹೃದಯಾಲಯದ ತಜ್ಞ ವೈದ್ಯರಿಂದ ಚಿಕಿತ್ಸೆ ಮೈಸೂರು: ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ನಗರದ ನಾರಾಯಣ ಹೃದಯಾಲಯದಲ್ಲಿ ಯಶಸ್ವಿ ಹೃದಯ ಕಸಿ ನೆರವೇರಿಸಲಾಗಿದ್ದು, ಎಲ್ಲರಂತೆ ಸಹಜವಾಗಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆುಂಲ್ಲಿ ತೆರೆಯಲಾದ ಹೃದಯ ವೈಫಲ್ಯದ ಕ್ಲಿನಿಕ್ ಸಹಾಯದಿಂದ ಕೊನೆಯ ಹಂತದ ಹೃದ್ರೋಗದಿಂದ ಬಳಲುತ್ತಿರುವ …