ಬೆಂಗಳೂರು: ಎಲ್ಲೆಂದರಲ್ಲಿ ಸಿಗರೇಟ್ ಸೇದಿ ಗುಟ್ಕಾ, ತಂಬಾಕು ಉಗುಳುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವುದು, ಎಲ್ಲೆಂದರಲ್ಲಿ ಗುಟ್ಕಾ, ತಂಬಾಕು ಉಗುಳಿದರೆ ಇನ್ಮುಂದೆ ಭಾರೀ ದಂಡ ತೆರಬೇಕಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. …