ಟೆಕ್‌

ಒಪ್ಪೊ ರೆನೋ ೧೩ ಎಐ ಕ್ಯಾಮೆರಾ ಫೋನ್

ಬೈಲ್ ತಯಾರಿಕಾ ಸಂಸ್ಥೆಯಾದ ಒಪ್ಪೊ ತನ್ನ ಬಹುನಿರೀಕ್ಷಿತ ರೆನೋ ೧೩ ಸರಣಿಯ ೫ಜಿ ಸ್ಮಾರ್ಟ್‌ಫೋನನ್ನು ದೇಶದಲ್ಲಿ ಬಿಡುಗಡೆಗೊಳಿಸಿದ್ದು, ಎಐ ಸನ್ನದ್ಧ ಸ್ಮಾರ್ಟ್ ಫೋನ್Media Tek Dimensity  ಚಿಪ್‌ಸೆಟ್ ಇದರ ಪ್ರಮುಖ ಆಕರ್ಷಣೆಯಾಗಿದೆ. ಸದ್ಯ ಈ ಫೋನ್ ಎರಡು ವೆರಿಯಂಟ್‌ಗಳಲ್ಲಿ ಲಭ್ಯವಿದೆ. ಎಐ ಸನ್ನದ್ಧ ಈ ಸ್ಮಾರ್ಟ್‌ಫೋನ್‌ನಲ್ಲಿ ಎಐ ಕ್ಯಾಮೆರಾದ ಮೂಲಕ ಲೈವ್ ಫೋಟೋ, ಎಐ ಕ್ಲಾರಿಟಿ ಮತ್ತು ನೀರಿನಾಳದ ಛಾಯಾಗ್ರಹಣವನ್ನು ಮಾಡಬಹುದಾಗಿದೆ. ಅಲ್ಲದೆ ೫೬೦೦ಎಂಎಎಚ್ ಫಾಸ್ಟ್ ಚಾರ್ಜಿಂಗ್ ಹೊಂದಿದೆ. ೬.೫೯ ಇಂಚಿನ 20Hz Smart
Adaptive 1.5k OLED pro XDR   ಡಿಸ್‌ಪ್ಲೇ ಇನ್ಪಿನೆಟ್ ವ್ಯೂ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಫೋನ್‌ನಲ್ಲಿ ೫೦ಎಂಪಿ ಪ್ರೆ ಮರಿ ಹಾಗೂ ೮ಎಂಪಿ ಅಲ್ಟ್ರಾ ವೈಡ್ ಮತ್ತು ೨ಎಂಪಿ ಮೊನೊಕ್ರೋಮ್ ಕ್ಯಾಮೆರಾ ಇದ್ದು, ಡ್ಯುಯಲ್ ೪ಕೆ ವಿಡಿಯೋ ರೆಕಾರ್ಡಿಂಗ್ ಸೌಲಭ್ಯವನ್ನು ಹೊಂದಿದೆ.

ಇನ್ನು ೮ಜಿಬಿ+೧೨೮ಜಿಬಿಯ ರೆನೋ ೧೩ ೫ಜಿ ಫೋನ್ ೩೪,೧೯೯ ರೂ.ಗಳಿಗೆ ಲಭ್ಯವಿದ್ದರೆ, ೮ಜಿಬಿ+೨೫೬ಜಿಬಿ ೩೫,೯೯೯ ರೂ.ಗಳಾಗಿದೆ. ಇನ್ನು ರೆನೋ ೧೩ ಪ್ರೋ ೫ಜಿಯ ೧೨ಜಿಬಿ+೧೨೮ಜಿಬಿ ಫೋನ್ ೪೪,೯೯೯ ರೂ.ಗಳು ಮತ್ತು ೧೨ಜಿಬಿ+೫೧೨ಜಿಬಿ ೪೯,೪೯೯ ರೂ.ಗಳಿಗೆ ಲಭ್ಯವಿದೆ. ಈ ಫೋನ್‌ಗಳಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಅತ್ಯುತ್ತಮ ಆಫರ್‌ಗಳೂ ಲಭ್ಯವಿವೆ.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

3 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

4 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

4 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

4 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

4 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

8 hours ago