ಕೊಡಗು: ಯುವಕರ ಮೇಲೆ ಮಾರಣಾಂತಿಕ ಹಲ್ಲೆ

ಕೊಡಗು: ಕೊಡಗಿನ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ಕೊಡಗಿನಲ್ಲಿ ಯುವಕರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಯುವಕರನ್ನು ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರಿನಲ್ಲಿ ಅಪಘಾತ ಮಾಡಿ ಬಳಿಕ ಮಾರಕಾಸ್ತ್ರಗಳಿಂದ ಸಾಗರ್ (25) ಚೇತನ್ (24) ಮೇಲೆ ಹಲ್ಲೆ ನಡೆಸಲಾಗಿದೆ. ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಕುಶಾಲನಗರ ಪಟ್ಟಣ ಪೊಲೀಸರಿಂದ ಸ್ಥಳ ಮಹಜರು ಸಹ ನಡೆದಿದೆ.

 

× Chat with us