Mysore
35
few clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ: ಸಚಿವ ಪರಮೇಶ್ವರ್‌ ಆರೋಪ

ಮೈಸೂರು: ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಎಷ್ಟು ಕೋಟಿ ಆಫರ್‌ ಕೊಡುತ್ತಿದ್ದಾರೋ ಗೊತ್ತಿಲ್ಲ. ಶಾಸಕರ ಖರೀದಿಗೆ ಬಿಜೆಪಿಯವರು ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಇದರ ಬಗ್ಗೆ ಸರಿಯಾದ ದಾಖಲೆ ಸಿಕ್ಕರೆ ತನಿಖೆ ಮಾಡುತ್ತೇವೆ. ಬಿಜೆಪಿಯವರು ಆಪರೇಷನ್‌ ಮಾಡೋದ್ರಲ್ಲಿ ಎತ್ತಿದ ಕೈ ಎಂದು ಗಂಭೀರ ಆರೋಪ ಮಾಡಿದರು.

Tags:
error: Content is protected !!