Categories: Uncategorized

ಉದ್ಘಾಟನೆಗೂ ಮುನ್ನವೇ ಕುಸಿದ 12 ಕೋಟಿ ವೆಚ್ಚದ ಸೇತುವೆ

ಪಾಟ್ನಾ: ಬಿಹಾರದ ಅರಾರಿಯಾದಲ್ಲಿ 12 ಕೋಟಿ ವೆಚ್ಚದಲ್ಲಿ ಬಕ್ರಾ ನದಿಗೆ ನಿರ್ಮಿಸಲಾಗಿದ್ದ ಸೇತುವೆ ಕುಸಿತಗೊಂಡಿದೆ. ಈ ವಿಡಿಯೊವನ್ನು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇನ್ನು ಈ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿತಗೊಂಡ ಕಾರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಯೊಂದಿಗೆ ವೈರಲ್‌ ಆಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಿಕ್ತಿ ಶಾಸಕ ವಿಜಯ್‌ ಕುಮಾರ್‌ ಸೇತುವೆ ನಿರ್ಮಿಸಿದ ನಿರ್ಮಾಣ ಕಂಪೆನಿಯ ಮಾಲೀಕರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ, ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

1 hour ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

4 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

4 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

4 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

4 hours ago