Mysore
23
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ರದ್ದಾದ ಅರ್ಹ ಬಿಪಿಎಲ್‌ ಕಾರ್ಡ್‌ ವಾಪಸ್‌ಗೆ ಸಿಎಂ ಆದೇಶ

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಬಡ ಕುಟುಂಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಎಚ್ವರಿಕೆ ನೀಡಿದ್ದಾರೆ.

Tags:
error: Content is protected !!