ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಚಾಲಕ ಹಿನಕಲ್ ಪಾಪಣ್ಣ ಅವರಿಗೆ ಹಂಚಲಾಗಿದ್ದ ಬದಲಿ ಮುಡಾ ನಿವೇಶನದ ಆದೇಶವನ್ನು ತಡೆಯಿಡಿಯಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಹೇಳಿದರು.
ಈ ಮೊದಲು ನ್ಯಾಯಾಲಯದ ಆದೇಶದಂತೆ ಬದಲಿ ನಿವೇಶನಗಳ ಹಂಚಿಕೆಯಾಗಿದ್ದು, ಈ ಹಂಚಿಕೆ ವೇಳೆ ಅಕ್ರಮ ನಡೆದಿದೆ ಎಂದು ತಿಳಿದಿದ್ದು, ಪಾಪಣ್ಣಗೆ ಹಿನಕಲ್‌ನಲ್ಲಿ ಹಂಚಲಾಗಿದ್ದ ನಿವೇಶನವನ್ನು ತಡೆಹಿಡಿಯಲಾಗಿದೆ ಎಂದು ಹೇಳಿದರು.
ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್…
ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ…
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆ ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು…
ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…
ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…