ನೆಲಮಂಗಲ: ಹಿರಿಯ ನಟಿ ದಿ.ಲೀಲಾವತಿ ಎಸ್ಟೇಟ್ ಬಳಿ ಬೆಂಕಿ ಅವಘಡ ಸಂಭವಿಸಿದ್ದು, ತೋಟದ ಸಿಬ್ಬಂದಿ ಬೆಂಕಿ ನಂದಿಸಿ ಆಗುತ್ತಿದ್ದ ಆನಾಹುತ ತಪ್ಪಿಸಿದ್ದಾರೆ.
ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಸೋಲನದೇವನಹಳ್ಳಿಯಲ್ಲಿರುವ ಇವರ ಎಸ್ಟೇಟ್ ಪಕ್ಕದ ಅರಣ್ಯ ಪ್ರದೇಶದ ರೈತರ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೋಡಲೇ ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ವಿನೋದ್ ರಾಜ್ ತೋಟದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಬೇಸಿಗೆ ಹಿನ್ನಲೆ ಒಣಗಿದ ಅರಣ್ಯದಿಂದ ಕಾಡ್ಗಿಚ್ಚು ಉಂಟಾಗಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಸಂಪೂರ್ಣವಾಗಿ ಬೆಂಕಿ ನಂದಿಸುವಲ್ಲಿ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…