Categories: Uncategorized

ಡೆಂಗಿ ಹರಡದಂತೆ ಮುಂಜಾಗೃತ ಕ್ರಮವಹಿಸಿ: ಎಚ್.ಸಿ.ಮಹದೇವಪ್ಪ

ಮೈಸೂರು:  ಡೆಂಗಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಜಲದರ್ಶಿನಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು.

ಇದೇ ಸಂಸರ್ಭದಲ್ಲಿ ಡೆಂಗಿ ಜ್ವರ ನಿಯಂತ್ರಣದ ಸಂಬಂಧ ಜನರಿಗೆ ಜಾಗೃತಿ ಮೂಡಿಸಲು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಡಿಎಚ್‌ಒ ಡಾ.ಕುಮಾರಸ್ವಾಮಿ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚುನಾವಣಾ ಆಯೋಗದ ವಿರುದ್ಧ ನ.5ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ನವೆಂಬರ್‌ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಬಿ.ಕೆ.…

11 hours ago

ದಿಲ್ಲಿಯಲ್ಲಿ 2 ದಿನ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅಸ್ತು – ನ.9 ರಿಂದ ಮತ್ತೆ ಸಂಪೂರ್ಣ ನಿಷೇಧ

ನವದೆಹಲಿ: ದೀಪಾವಳಿ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡು ದಿನ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್‌ ಅನುಮತಿ…

11 hours ago

ಫ್ರಾಂಕ್‌ಫರ್ಟ್‌ನಲ್ಲಿ ಪ್ರತಿಭಟನೆ ಹಿಂಸಾಚಾರ: 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 54 ಮಂದಿ ಬಂಧನ!

ಬರ್ಲಿನ್:‌ ಜರ್ಮನಿಯ ಪ್ರಮುಖ ವಾಣಿಜ್ಯ ನಗರ ಫ್ರಾಂಕ್‌ಫರ್ಟ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೀಡಿರುವ ವರದಿಯ ಪ್ರಕಾರ, ದುಷ್ಕರ್ಮಿಗಳು…

12 hours ago

ಚಂಡಮಾರುತದ ಪ್ರಭಾವ: ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುನ್ಸೂಚನೆ!

ಬೆಂಗಳೂರು: ಅರ್ನಬ್‌ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮುರುಸು’ ಚಂಡಮಾರುತದ ಪರಿಣಾಮ, ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ…

13 hours ago

ಜಿ.ಪಂ.–ತಾ.ಪಂ. ಚುನಾವಣೆಗೆ ಹಳೆಯ ಮತದಾರರ ಪಟ್ಟಿ ಬಳಕೆ ಸಾಧ್ಯತೆ: ಈಶ್ವರ್‌ ಖಂಡ್ರೆ

ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಹೊಸ ಎಸ್‌ಐಆರ್‌ ಪಟ್ಟಿಯ ಬದಲು ಹಳೆಯ ಮತದಾರರ ಪಟ್ಟಿಯ…

13 hours ago

ರಾಮಮಂದಿರ ದೇಣಿಗೆ ದುರುಪಯೋಗ ಆರೋಪ: ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ದುರುಪಯೋಗ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿರುವ…

14 hours ago