Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಜಮ್ಮು : ಸಾಂಬಾ ಪ್ರದೇಶದಲ್ಲಿ ಡ್ರೋನ್‌ ಪತ್ತೆ

ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಶಂಕಿತ ಡ್ರೋನ್ ಗಳು ಪತ್ತೆಯಾಗಿದೆ ಎಂದು ರಕ್ಷಣ ಮೂಲಗಳು ಸೋಮವಾರ ತಿಳಿಸಿವೆ.

ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ ಬಳಿಕ ಈ ಬೆಳವಣಿಗೆ ನಡೆದಿವೆ.

ಭಾರತ-ಪಾಕಿಸ್ತಾನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಈ ಬೆಳವಣಿಗೆ ನಡೆಸಿದ್ದರೂ ಆತಂಕಪಡುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ

ಸುದ್ದಿಸಂಸ್ಥೆ ಎಎನ್‌ಐ ಹಂಚಿಕೊಂಡಿರುವ ವೀಡಿಯೊದಲ್ಲಿ ಸಾಂಬಾ ಪ್ರದೇಶದಲ್ಲಿ ಡ್ರೋನ್‌ಗಳು ಹಾರಾಡುತ್ತಿರುವುದನ್ನು ತೋರಿಸಲಾಗಿದೆ.

 

Tags:
error: Content is protected !!