Mysore
28
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ನಂಜನಗೂಡಿನಲ್ಲಿ ಜುಲೈ 5ರಂದು ಜನಸ್ಪಂದನ ಕಾರ್ಯಕ್ರಮ

ಮೈಸೂರು: ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ನಂಜನಗೂಡಿನ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ನಂಜನಗೂಡು ತಾಲ್ಲೂಕಿನ ಸಾರ್ವಜನಿಕರು ಮನವಿ ಹಾಗೂ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ. ಶಿವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: