ಮೈಸೂರು: ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ನಂಜನಗೂಡಿನ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ನಂಜನಗೂಡು ತಾಲ್ಲೂಕಿನ ಸಾರ್ವಜನಿಕರು ಮನವಿ ಹಾಗೂ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ. ಶಿವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…