Uncategorized

ಕೊಳ್ಳೇಗಾಲ: ಜನ ಸಂಪರ್ಕ ಸಭೆಯಲ್ಲಿ ಜನರ ಅಹವಾಲು ಸ್ವೀಕರಿಸಿದ ಎ.ಆರ್‌ ಕೃಷ್ಣಮೂರ್ತಿ

ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಮಾಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು (ಗುರುವಾರ) ಜನ ಸಂಪರ್ಕ ಸಭೆ ನೆಡೆಸಿ ಜನರಿಂದ ಅಹವಾಲು ಸ್ವೀಕರಿಸಿದರು.

ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಇಂದು ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ ಎ.ಆರ್‌. ಕೃಷ್ಣಮೂರ್ತಿ ಸಾರ್ವಜನಿಕರ ಆಹವಾಲುಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದರು. ಇನ್ನೂ ಕೆಲವು ಸಮಸ್ಯೆಗಳಿಗೆ ತ್ವರಿತ ಗತಿಯಲ್ಲಿ ಪರಿಹಾರ ನಿಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಎರಡನೇ ಜನ ಸ್ಪಂದನಾ ಕಾರ್ಯಕಮ ಆಯೋಜಿಸಿರುವ ಬೆನ್ನಲ್ಲೇ ಶಾಸಕ ಎ.ಆರ್‌ ಕೃಷ್ಣಮೂರ್ತಿ ಅವರು ಜನ ಸಂಪರ್ಕ ಸಭೆ ನಡೆಸಿದ್ದು, ವಿಲೇವಾರಿ ಅಗಿರುವ ಎಲ್ಲಾ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
andolanait

Recent Posts

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

20 mins ago

ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

31 mins ago

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ…

1 hour ago

ಮಹಿಳೆಯರ ಮುಂದೆ ಮೂತ್ರ ವಿಸರ್ಜಿಸಿದ ಶಿಕ್ಷಕ: ಪ್ರಶ್ನಿಸಿದ ವ್ಯಕ್ತಿಗೆ ಚಾಕು ಇರಿತ

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ…

1 hour ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…

3 hours ago

ಓದುಗರ ಪತ್ರ: ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಲಿ

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…

4 hours ago