Categories: Uncategorized

ಮಾ.4ರಂದು ಶಾಸಕಾಂಗ ಪಕ್ಷದ ಸಭೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಮಂಡಲದ ಬಜೆಟ್‌ ಅಧಿವೇಶನ ಹಿನ್ನಲೆ ಸಿಎಂ ಸಿದ್ದರಾಮಯ್ಯ ಮಾರ್ಚ್‌ 4ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಮಾರ್ಚ್‌ 3 ರಂದು ವಿಧಾನಮಂಡಲದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್‌ 7 ರಂದು ರಾಜ್ಯ ಬಜೆಟ್‌ ಮಂಡನೆಯಾಗಲಿದೆ.

ಈಗಾಗಗಲೇ ಬಜೆಟ್‌ ಮಂಡನೆ ವಿಚಾರವಾಗಿ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಅವರು ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್‌ ಮಂಡಿಸಲಿದ್ದು, ರಾಜ್ಯಾದ್ಯಾಂತ ಈ ನಜೆಟ್‌ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಬಜೆಟ್‌ ಹಿನ್ನಲೆ ಸಿಎಂ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

6 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

7 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

7 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

8 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

8 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

8 hours ago