ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಭಾರತೀಯ ಜನತಾ ಪಕ್ಷ ಸವಾಲು ಹಾಕಿದೆ.
ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಅಗ್ನಿಮಿತ್ರ ಪಾಲ್ ಅವರು ಪ್ರಧಾನಿಯಾಗಲು ಬಯಸಿದರೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ನಿಲ್ಲುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸಿದ್ದಾರೆ.
ಮಮತಾ ಬ್ಯಾನರ್ಜಿ ವಾರಣಾಸಿಯಿಂದ ಲೋಕಸಭಾ ಚುನಾವಣೆಯಲ್ಲಿ ಏಕೆ ಸ್ಪರ್ಧಿಸುವುದಿಲ್ಲ? ಮಮತಾ ಬ್ಯಾನರ್ಜಿಗೆ ಧೈರ್ಯವಿದ್ದರೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬದಲಿಗೆ ಸ್ಪರ್ಧಿಸಲಿ ನೀವು ಪ್ರಧಾನಿಯಾಗಲು ಬಯಸುತ್ತೀರಿ, ಅಲ್ಲವೇ? ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ಗೆಲ್ಲಿ ಎಂದು ಸವಾಲು ಹಾಕಿದ್ದಾರೆ.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…