Uncategorized

ಮಮತಾ ಬ್ಯಾನರ್ಜಿ ವಾರಣಾಸಿಯಲ್ಲಿ ಸ್ಪರ್ಧೆ ಮಾಡಲಿ: ಬಿಜೆಪಿ ಸವಾಲು

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಭಾರತೀಯ ಜನತಾ ಪಕ್ಷ ಸವಾಲು ಹಾಕಿದೆ.

ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಅಗ್ನಿಮಿತ್ರ ಪಾಲ್ ಅವರು ಪ್ರಧಾನಿಯಾಗಲು ಬಯಸಿದರೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ನಿಲ್ಲುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸಿದ್ದಾರೆ.

ಮಮತಾ ಬ್ಯಾನರ್ಜಿ ವಾರಣಾಸಿಯಿಂದ ಲೋಕಸಭಾ ಚುನಾವಣೆಯಲ್ಲಿ ಏಕೆ ಸ್ಪರ್ಧಿಸುವುದಿಲ್ಲ? ಮಮತಾ ಬ್ಯಾನರ್ಜಿಗೆ ಧೈರ್ಯವಿದ್ದರೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬದಲಿಗೆ ಸ್ಪರ್ಧಿಸಲಿ ನೀವು ಪ್ರಧಾನಿಯಾಗಲು ಬಯಸುತ್ತೀರಿ, ಅಲ್ಲವೇ? ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ಗೆಲ್ಲಿ ಎಂದು ಸವಾಲು ಹಾಕಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago