ಹೊಸದಿಲ್ಲಿ: ದೇಶದಲ್ಲಿರುವ ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.
ಸೈನಿಕ ಶಾಲೆಗಳ ಖಾಸಗೀಕರಣ ಯೋಜನೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಜೊತೆಗ ಈ ನಿಟ್ಟಿನಲ್ಲಿ ಮಾಡಿಕೊಂಡಿರುವ ಒಪ್ಪದಗಳನ್ನು ರದ್ದಪಡಿಸಬೇಕು ಎಂದು ಪತ್ರದಲ್ಲಿ ಖರ್ಗೆ ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಸೈನಿಕ ಶಾಲೆಗಳನ್ನು ಖಾಸಗೀಕರಣಗೊಳಿಸರುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಕಾಂಗ್ರೆಸ್ ಹೇಳಿದೆ. ಕೇಂದ್ರದ ಈ ನಿರ್ಧಾರದಿಂದ ದೇಶದಲ್ಲಿನ 33 ಸೈನಿಕ ಶಾಲೆಗಳ ಪೈಕಿ ಶೇ.62 ಶಾಲೆಗಳು ಬಿಜೆಪಿ-ಆರ್‌ಎಸ್‌ಎಸ್ ನಾಯಕರ ಕೈಸೇರಲಿವೆ ಎಂದು ಖರ್ಗೆ ಕಿಡಿಕಾರಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…