Categories: Uncategorized

ಓದುಗರ ಪತ್ರ: ಚಾ.ಬೆಟ್ಟ ಚಪ್ಪಲಿ ಸ್ಟ್ಯಾಂಡ್ ಬಳಿ ನೀರಿನ ವ್ಯವಸ್ಥೆ ಮಾಡಿ

ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಜನರು ಬರುತ್ತಾರೆ. ಆದರೆ ಚಾಮುಂಡೇಶ್ವರಿ ದೇವಾಲಯದ ಬಳಿ ಇರುವ ಚಪ್ಪಲಿ ಸ್ಟ್ಯಾಂಡ್‌ನಲ್ಲಿ ಚಪ್ಪಲಿ ಬಿಟ್ಟ ಮೇಲೆ ಕೈ ತೊಳೆಯಲು ನೀರು ಒದಗಿಸದೇ ಇರುವುದರಿಂದ ಭಕ್ತಾದಿಗಳು ಚಪ್ಪಲಿ ಮುಟ್ಟಿದ ಕೈಯಲ್ಲಿಯೇ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯುವುದು ಅನಿವಾರ್ಯವಾಗಿದೆ.

ದೇವಿಗೆ ನೈವೇದ್ಯ ಮಾಡಿಸಲು ಹಣ್ಣು, ಕಾಯಿ ಖರೀದಿಸುವವರಿಗೆ ವ್ಯಾಪಾರಿಗಳು ಬಾಟಲಿಯಲ್ಲಿ ಕೈಗೆ ನೀರು ಸಿಂಪಡಿಸುತ್ತಾರೆ. ಆದರೆ ಹಣ್ಣು ಕಾಯಿ ಖರೀದಿಸದೇ ಇರುವವರು ಅನಿವಾರ್ಯವಾಗಿ ಪಕ್ಕದ ಅಂಗಡಿಯಲ್ಲಿ ನೀರಿನ ಬಾಟಲಿ ತೆಗೆದುಕೊಂಡು ಕೈ ತೊಳೆದುಕೊಂಡು ದೇವರ ದರ್ಶನ ಮಾಡಬೇಕಾಗಿದೆ. ನೀರಿನ ಬಾಟಲಿ ಖರೀದಿಸಲು ಕನಿಷ್ಠ ೨೦ ರೂ.ಗಳನ್ನು ನೀಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಚಪ್ಪಲಿ ಸ್ಟಾ ಂಡ್ ಬಳಿ ಭಕ್ತರಿಗೆ ಕೈತೊಳೆಯಲು ನೀರಿನ ವ್ಯವಸ್ಥೆ ಮಾಡುವ ಮೂಲಕ ಅನುಕೂಲ ಕಲ್ಪಿಸಬೇಕಾಗಿದೆ.

-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

1 hour ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

1 hour ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago