ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನದಲ್ಲಿ(ಟಿಟಿಡಿ) ಸಾಮಾನ್ಯ ಜನರಿಗೆ ದರ್ಶನ ದೊರೆಯುವಂತೆ ಮಾಡುವ ಉದ್ದೇಶದಿಂದ ಗಣ್ಯವ್ಯಕ್ತಿಗಳಿಗೆ ದರ್ಶನದ ಸಮಯದವನ್ನು ಬದಲಾವಣೆ ಮಾಡಲಾಗಿದೆ ಎಂದು ಟಿಟಿಡಿ ಟ್ರಸ್ಟ್ ಸದಸ್ಯರೊಬ್ಬರು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಸಾಮಾನ್ಯ ಜನರಿಗೆ ಬೇರೆ ದರ್ಶನ, ವಿಐಪಿಗಳಿಗೆ ಬೇರೆ ದರ್ಶನ ವ್ಯವಸ್ಥೆ ಎಂಬುದು ಎಷ್ಟು ಸರಿ? ವಿಐಪಿಗಳು ಎಂದರೆ ಯಾರು? ಅಧಿಕಾರಿ, ಹಣವಿದ್ದವರು, ರಾಜಕೀಯ ನಾಯಕರು ವಿಐಪಿಗಲಾದರೆ, ಇವರಿಗೆ ಅಧಿಕಾರ ಕೊಟ್ಟವರು ಮತದಾರರಲ್ಲವೇ, ಕೂಲಿ ಕಾರ್ಮಿಕರು ಹಣ ಸಂಪಾದನೆಗೆ ನೆರವಾದರೂ, ಮತದಾರರು ಮತ್ತು ಕೂಲಿ ಕಾರ್ಮಿಕರು ವಿಐಪಿಗಳಾಗದೆ ಉಳಿದರು.
ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ ಕೋಟೆ ತಾ.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…