Categories: Uncategorized

ಓದುಗರ ಪತ್ರ | ವಿಐಪಿಗಳಿಗೆ ದರ್ಶನ ಸಮಯ ಬದಲಾವಣೆ ಸರಿಯೇ ?

ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನದಲ್ಲಿ(ಟಿಟಿಡಿ) ಸಾಮಾನ್ಯ ಜನರಿಗೆ ದರ್ಶನ ದೊರೆಯುವಂತೆ ಮಾಡುವ ಉದ್ದೇಶದಿಂದ ಗಣ್ಯವ್ಯಕ್ತಿಗಳಿಗೆ ದರ್ಶನದ ಸಮಯದವನ್ನು ಬದಲಾವಣೆ ಮಾಡಲಾಗಿದೆ ಎಂದು ಟಿಟಿಡಿ ಟ್ರಸ್ಟ್‌ ಸದಸ್ಯರೊಬ್ಬರು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಸಾಮಾನ್ಯ ಜನರಿಗೆ ಬೇರೆ ದರ್ಶನ, ವಿಐಪಿಗಳಿಗೆ ಬೇರೆ ದರ್ಶನ ವ್ಯವಸ್ಥೆ ಎಂಬುದು ಎಷ್ಟು ಸರಿ? ವಿಐಪಿಗಳು ಎಂದರೆ ಯಾರು? ಅಧಿಕಾರಿ, ಹಣವಿದ್ದವರು, ರಾಜಕೀಯ ನಾಯಕರು ವಿಐಪಿಗಲಾದರೆ, ಇವರಿಗೆ ಅಧಿಕಾರ ಕೊಟ್ಟವರು ಮತದಾರರಲ್ಲವೇ, ಕೂಲಿ ಕಾರ್ಮಿಕರು ಹಣ ಸಂಪಾದನೆಗೆ ನೆರವಾದರೂ, ಮತದಾರರು ಮತ್ತು ಕೂಲಿ ಕಾರ್ಮಿಕರು ವಿಐಪಿಗಳಾಗದೆ ಉಳಿದರು.

ಸಿದ್ದಲಿಂಗೇಗೌಡ, ಹೈರಿಗೆ, ಎಚ್‌.ಡಿ ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

4 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

5 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

5 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

5 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

5 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

5 hours ago