ಬೆಂಗಳೂರು : ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸ್ಪೀಕರ್ ಯುಟಿ ಖಾದರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ಪೀಕರ್, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಡಿಪಿಆರ್ ಹಾಗೂ ಲೋಕೋಪಯೋಗಿ ಇಲಾಖೆಯವರ ಅಡಿಯಲ್ಲಿ ಬರುತ್ತದೆ. ಅವರ ಗಮನಕ್ಕೆ ತಂದು ಸರಿಪಡಿಸಲು ಹೇಳುತ್ತೇನೆ. ಇದೊಂದು ಬಹಳ ವರ್ಷದ ಕಟ್ಟಡವಾಗಿದ್ದರಿಂದ ಕೆಲವೊಂದು ಲೋಪದೋಷ ಆಗಿರಬಹುದು. ನಾನು ಆದಷ್ಟು ಬೇಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಚಾರ ತಿಳಿಸುತ್ತೇನೆ ಎಂದು ಹೇಳಿದರು.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…