Categories: Uncategorized

Union Budget 2025| 8 ಕೋಟಿ ಅಂಗನವಾಡಿ ಮಕ್ಕಳಿಗೆ, 1 ಕೋಟಿ ಮಹಿಳೆಯರಿಗೆ ಪೌಷ್ಟಿಕ ಆಹಾರ: ನಿರ್ಮಲಾ ಸೀತಾರಾಮನ್‌

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅಂಗನವಾಡಿ ಮಕ್ಕಳಿಗೆ ಎಂಟು ಕೋಟಿ ಹಾಗೂ 1 ಕೋಟಿ ಮಹಿಳೆಯರಿಗೆ ಪೌಷ್ಟಿಕ ಆಹಾರವನ್ನು 2025-26ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.1) ಬಜೆಟ್‌ ಮಂಡನೆ ಮಾಡಿದ ಅವರು, ಸಕ್ಷಮ್‌ ಅಂಗನವಾಡಿ ಹಾಗೂ ಪೋಷಣ್‌ 2.0 ಯೋಜನೆಯಡಿಯಲ್ಲಿ ಭಾರತದಾದ್ಯಂತ ಸುಮಾರು 8 ಕೋಟಿಗೂ ಅಧಿಕ ಮಕ್ಕಳಿಗೆ, ಒಂದು ಕೋಟಿ ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರಿಗೆ ಮತ್ತು ಈಶಾನ್ಯ ಪ್ರದೇಶದ ಸುಮಾರು 20 ಲಕ್ಷ ಹದಿಹರೆಯದ ಹೆಣ್ಣು ಮಕ್ಕಳಿಗೆ ಉತ್ತಮ ಗುಣಮಟ್ಟದ ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸಲಾಗುವುದು ಎಂದು ಹೇಳಿದರು.

ಇನ್ನೂ ಈ ಯೋಜನೆಯ ವೆಚ್ಚದ ಮಾನದಂಡವನ್ನು ಸೂಕ್ತವಾಗಿ ಅಧಿಕಗೊಳಿಸಲಾಗುವುದು ಎಂದರು.

ಅರ್ಚನ ಎಸ್‌ ಎಸ್

Recent Posts

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

7 mins ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

45 mins ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

1 hour ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

2 hours ago

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

3 hours ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

3 hours ago