Categories: Uncategorized

Union Budget 2025: ಟ್ಯಾಬ್ಲೆಟ್‌ ಹಿಡಿದು ಬಜೆಟ್‌ ಮಂಡಿಸಲು ಬಂದ ನಿರ್ಮಲಾ ಸೀತರಾಮನ್‌

ನವದೆಹಲಿ: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತರಾಮನ್‌ ಅವರು ಸತತ ಎಂಟನೇ ಬಾರಿಗೆ ಟ್ಯಾಬ್ಲೆಟ್‌ ಹಿಡಿದು ಬಜೆಟ್‌ ಮಂಡಿಸಿ ಐತಿಹಾಸಿಕ ದಾಖಲೆ ಬರೆಯಲು ಅಣಿಯಾಗಿದ್ದಾರೆ.

ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.11) ಬೆಳಿಗ್ಗೆ 11 ಗಂಟೆಗೆ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿಯೂ ಕಾಗದ ರಹಿತ ಬಜೆಟ್‌ ಮಂಡಿಸಲಿರುವ ವಿತ್ತೆ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ, ರಾಷ್ಟ್ರಪತಿ ಅವರ ಅನುಮತಿ ಪಡೆದಿದ್ದಾರೆ.

ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಬಜೆಟ್‌ ಮಂಡಿಸಲು ಅನುಮತಿ ನೀಡಿದ್ದಾರೆ. ಅಲ್ಲದೇ ಬಜೆಟ್‌ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌ ಅವರಿಗೆ ಸಿಹಿಯನ್ನು(ಅಲ್ವ) ತಿನ್ನಿಸಿ ಶುಭ ಕೋರಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಟ್ಯಾಬ್ಲೆಟ್‌ ಹಿಡಿದು ಪ್ರದರ್ಶನ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago