Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಬೆನ್ನಲ್ಲೆ ಎಐಸಿಸಿ ಅಧ್ಯಕ್ಷರಿಂದ ಮೈತ್ರಿಪಕ್ಷಗಳ ಸಭೆ ನಿಗದಿ

ನವದೆಹಲಿ : ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈತ್ರಿಪಕ್ಷಗಳ ಸಭೆ ನಿಗದಿ ಮಾಡಿದ್ದಾರೆ.

ಡಿಸೆಂಬರ್ 6ರಂದು ಸಂಜೆ 6 ಗಂಟೆಗೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.
ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಬೆನ್ನಲ್ಲೇ ಈ ಸಭೆ ನಿಗದಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮೈತ್ರಿಕೂಟ ನಾಯಕರ ಸಭೆ ಕರೆದಿರುವುದು ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ