ನವದೆಹಲಿ: ಜಗತ್ತಿನ ಎತ್ತರದ ಯುದ್ಧಭೂಮಿ ಎಂದೇ ಕರೆಯಲಾಗುವ ಸಿಯಾಚಿನ್‌ನ ನೀರ್ಗಲ್ಲಿನಲ್ಲಿ ಇದೇ ಮೊದಲ ಬಾರಿಗೆ ಸೇನೆಯು ಮಹಿಳಾ ಅಧಿಕಾರಿಯನ್ನು ನಿಯೋಜನೆ ಮಾಡಿದೆ.
ಕಾರ್ಪ್ಸ್ ಆಫ್ ಎಂಜಿನಿಯರ್ಸ್‌ನ ಕ್ಯಾಪ್ಟನ್ ಶಿವಾ ಚೌಹಾನ್ ಅವರನ್ನು, 15,600 ಅಡಿ ಎತ್ತರದಲ್ಲಿರುವ ಕುಮಾರ್ ಪೋಸ್ಟ್‌ನಲ್ಲಿ ಸೋಮವಾರ ನಿಯೋಜನೆ ಮಾಡಲಾಗಿದೆ.
‘ಮೂರು ತಿಂಗಳು ಕಾಲ ಕಠಿಣ ತರಬೇತಿ ನೀಡಿದ ನಂತರ ಕ್ಯಾಪ್ಟನ್ ಚೌಹಾನ್ ಅವರನ್ನು ಸಿಯಾಚಿನ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸುವ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಸೇನೆಯ ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…