ಇಂದಿನಿಂದಲೇ ನೈಟ್‌ ಕರ್ಫ್ಯೂ ಜಾರಿ: ರಾಜ್ಯದ ಜನತೆಗೆ ಬಿಗ್‌ ಶಾಕ್‌ ಕೊಟ್ಟ ಬಿಎಸ್‌ವೈ

ಬೆಂಗಳೂರು: ರೂಪಾಂತರಗೊಂಡ ಕೊರೊನಾ ವೈರಸ್‌ಅನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದು ಇಂದಿನಿಂದ 9 ದಿನಗಳ ಕಾಲ ನೈಟ್‌ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ನೈಟ್‌ ಕರ್ಫ್ಯೂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರರವರೆಗೆ ಜಾರಿಯಲ್ಲಿರುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಕೊರೊನಾ ಸೋಂಕು ಮೊದಲು ಕಾಣಿಸಿಕೊಂಡಾಗ ಕಡೆಗಣಿಸಿದ ಹಿನ್ನೆಲೆ ದೇಶಾದ್ಯಂತ ವ್ಯಾಪಕವಾಗಿ ಹರಡಿತ್ತು. ಇದನ್ನು ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.

× Chat with us